Saturday, November 24, 2012

ಕಟೀಲಿನಲ್ಲಿ ಮುದ್ರಾಧಾರಣೆಕಟೀಲು : ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ದೇಗುಲದಲ್ಲಿ ಶನಿವಾರ ಫಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥರು ಆಸ್ತಿಕ ಎಲ್ಲ ಭಕ್ತರಿಗೂ ತಪ್ತ ಮುದ್ರಾಧಾರಣೆ ಮಾಡಿದರು. ಮಹಿಳೆಯರೂ ಸೇರಿದಂತೆ ಜಾತಿಮತ ಬೇಧವಿಲ್ಲದೆ ಎಲ್ಲ ಭಕ್ತರಿಗೂ ಮುದ್ರಾಧಾರಣೆ ನೆರವೇರಿಸಿದರು. ಅರ್ಚಕರಾದ ಆಸ್ರಣ್ಣ ಬಂಧುಗಳೂ ಸೇರಿದಂತೆ ನೂರಾರು ಮಂದಿ ಉಪಸ್ಥಿತರಿದ್ದರು.


No comments:

Post a Comment