
ಶ್ರೀ ದುರ್ಗಾಪರಮೇಶ್ವರೀ ದೇವಳ ಪದವೀಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕದ ಪ್ರಸಕ್ತ ಸಾಲಿನ ಯೋಜನೆಗಳನ್ನು ಶಿರ್ವ ಕಾಲೇಜಿನ ಉಪನ್ಯಾಸಕ ಡಾ. ಪದ್ಮನಾಭ ಭಟ್ ಎಕ್ಕಾರು ಉದ್ಘಾಟಿಸಿದರು.
ಪ್ರಾಚಾರ್ಯ ಜಯರಾಮ ಪೂಂಜ, ನಿವೃತ್ತ ತಹಶೀಲ್ದಾರ್ ಕೃಷ್ಣಪ್ಪ, ಬಜಪೆ ಉಪನ್ಯಾಸಕ ಆಲ್ವಿನ್ ಮಿನೇಜಸ್ ಉಪಸ್ಥಿತರಿದ್ದರು. ಯೋಜನಾಧಿಕಾರಿ ಶಂಕರ ಮರಾಠೆ ಸ್ವಾಗತಿಸಿದರು.
ಭಾರತೀ ಎನ್.ಶೆಟ್ಟಿ ವಂದಿಸಿದರು. ಶೆಹನಾಜ್ ಕಾರ‍್ಯಕ್ರಮ ನಿರೂಪಿಸಿದರು.
No comments:
Post a Comment