ಮೈಸೂರಿನ ಜೆಡಿಎಸ್ ಮುಖಂಡ ವಿಧಾನ ಪರಿಷತ್ ಸದಸ್ಯ ನಾರಾಯಣ ಸ್ವಾಮಿ, ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲಕ್ಕೆ ಕುಟುಂಬ ಸಮೇತ ಭೇಟಿ ನೀಡಿ, ಪೂಜೆಯಲ್ಲಿ ಪಾಲ್ಗೊಂಡರು.ಸ್ಥಳೀಯ ಜೆಡಿಎಸ್ ಮುಖಂಡ, ಮೆನ್ನಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷ ಸಂಜೀವ ಮಡಿವಾಳ ಪಕ್ಷದ ಕಾರ್‍ಯಕರ್‍ತರ ಸಮಸ್ಯೆಗಳನ್ನು ಶಾಸಕರಲ್ಲಿ ಹೇಳಿಕೊಂಡರು .
No comments:
Post a Comment