ಶ್ರೀ ದುರ್ಗಾಪರಮೇಶ್ವರೀ ದೇಗುಲ ಪ್ರೌಢಶಾಲೆಯಲ್ಲಿ ಕಿನ್ನಿಗೋಳಿ ರೋಟರ‍್ಯಾಕ್ಟ್ ಕ್ಲಬ್ ವತಿಯಿಂದ ವ್ಯಕ್ತಿತ್ವ ವಿಕಸನ ಮತ್ತು ಜೀವನ ಕೌಶಲ್ಯ ಮಾಹಿತಿ ಕಾರ‍್ಯಕ್ರಮವನ್ನು ಆಯೋಜಿಸಲಾಯಿತು. ಕೆನರಾ ವಲಯ ಕಾರ‍್ಯದರ್ಶಿ ದಿನೇಶ್ ಕೊಡಿಯಾಲ್‌ಬೈಲ್ ಮಾಹಿತಿ ನೀಡಿದರು. ರೋಟರ‍್ಯಾಕ್ಟ್‌ನ ಗಣೇಶ್ ಕಾಮತ್, ಉಪ ಪ್ರಾಚಾರ‍್ಯ ಸುರೇಶ್ ಭಟ್, ಶಿಕ್ಷಕ ಸಾಯಿನಾಥ ಶೆಟ್ಟಿ ಮತ್ತಿತರರಿದ್ದರು.
No comments:
Post a Comment