ಕಟೀಲು : ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ದೇಗುಲದ ಸರಸ್ವತೀ ಸದನದಲ್ಲಿ ಕಟೀಲ್ ಸ್ಪೋರ್ಟ್ಸ್ ಕ್ಲಬ್, ರೋಟರ‍್ಯಾಕ್ಟ್ ಕ್ಲಬ್, ಕೆರೆಕಾಡು ಆರೋಗ್ಯ ಸೇವಾ ಪ್ರತಿಷ್ಟಾನಗಳ ಸಹಯೋಗದಲ್ಲಿ ಭಾನುವಾರ ಉಚಿತ ನ್ಯೂರೋಥೆರಪಿ ಚಿಕಿತ್ಸಾ ಶಿಬಿರ ನಡೆಯಿತು.
ಅರ್ಚಕ ಹರಿನಾರಾಯಣದಾಸ ಆಸ್ರಣ್ಣ, ಕಿರಣ್ ಕೆರೆಕಾಡು, ಗಣೇಶ್ ಕಾಮತ್, ಕೇಶವ ಕಟೀಲ್, ನವೀನ್ ಕುಮಾರ್ ಮತ್ತಿತರರಿದ್ದರು.
No comments:
Post a Comment