ಬಿಎಎಸ್‌ಎಫ್ ಇಂಡಿಯಾ ಲಿಮಿಟೆಡ್ ವತಿಯಂದ ಕಟೀಲು ದೇಗುಲ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಿಗೆ ಕಂಪ್ಯೂಟರ್ ಹಾಗೂ ಪ್ರಿಂಟರ್‌ಗಳನ್ನು ಕೊಡುಗೆಯಾಗಿ ಹಸ್ತಾಂತರಿಸಲಾಯಿತು. ಬಿಎಎಸ್‌ಎಫ್‌ನ ಪಿ.ಎಂ. ನಟರಾಜ್, ಸಂತೋಷ್, ಉಪಪ್ರಾಚಾರ‍್ಯ ಸುರೇಶ್ ಭಟ್, ಮುಖ್ಯ ಶಿಕ್ಷಕಿ ವೈ. ಮಾಲತಿ, ಶಿಕ್ಷಕ ರಕ್ಷಕ ಸಂಘದ ಹರಿನಾರಾಯಣದಾಸ ಆಸ್ರಣ್ಣ ಮತ್ತಿತರರಿದ್ದರು.
No comments:
Post a Comment