Tuesday, January 17, 2012
ಸಂಸ್ಕೃತ ಎಂಎ: ವಿಜಯಲಕ್ಷ್ಮೀಗೆ ರಾಂಕ್
ಕಟೀಲು : ಮಂಗಳೂರು ವಿವಿಯ ನಡೆಸಿದ ಸಂಸ್ಕೃತ ಎಂಎ ಪರೀಕ್ಷೆಯಲ್ಲಿ ಕಟೀಲು ಶ್ರೀ ದುರ್ಗಾ ಸಂಸ್ಕೃತ ಸ್ನಾತಕೋತ್ತರ ಕೇಂದ್ರದ ಕಾರ್ಕಳ ಜೋಡುಕಟ್ಟೆಯ ಶ್ರೀಮತಿ ವಿಜಯಲಕ್ಷ್ಮೀ ಕಾಮತ್ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ಇವರು ಪ್ರಸ್ತುತ ಕಾರ್ಕಳ ಎಸ್‌ವಿಟಿ ಪ್ರೌಢಶಾಲೆಯಲ್ಲಿ ಸಂಸ್ಕೃತ ಶಿಕ್ಷಕಿಯಾಗಿದ್ದಾರೆ.
No comments:
Post a Comment
Newer Post
Older Post
Home
Subscribe to:
Post Comments (Atom)
No comments:
Post a Comment