ಕಟೀಲು : ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿಗೆ ಕಂಪ್ಯೂಟರ್‌ಗಳ ಅಳವಡಿಕೆಗೆ ಎಂ.ಆರ್.ಪಿ.ಎಲ್. ರೂ. ಹತ್ತು ಲಕ್ಷವನ್ನು ನೀಡಿದೆ. ಚೆಕ್‌ನ್ನು ಎಂಆರ್‌ಪಿಎಲ್‌ನ ಲಕ್ಷ್ಮೀ ಕುಮಾರನ್ ಪ್ರಾಚಾರ‍್ಯ ಎಂ.ಬಾಲಕೃಷ್ಣ ಶೆಟ್ಟಿಯವರಿಗೆ ಹಸ್ತಾಂತರಿಸಿದರು. ಅರ್ಚಕರಾದ ಅನಂತಪದ್ಮನಾಭ ಆಸ್ರಣ್ಣ, ಹರಿನಾರಾಯಣ ಆಸ್ರಣ್ಣ, ದೇಗುಲದ ಪ್ರಬಂಧಕ ವಿಶ್ವೇಶ ರಾವ್ ಉಪಸ್ಥಿತರಿದ್ದರು.
No comments:
Post a Comment