ಕಟೀಲು : ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರೌಢಶಾಲೆಯ ಎಂಟನೇ ತರಗತಿಯ ಎಲ್ಲ ೧೯೦ವಿದ್ಯಾರ್ಥಿಗಳಿಗೆ ಸರಕಾರದ ವತಿಯಿಂದ ನೀಡಲಾಗುವ ಸೈಕಲ್‌ಗಳನ್ನು ಶಾಸಕ ಅಭಯಚಂದ್ರ ವಿತರಿಸಿದರು. ಜಿ.ಪಂ.ಸದಸ್ಯ ಈಶ್ವರ್, ತಾ.ಪಂ.ಸದಸ್ಯೆ ಬೇಬಿ, ಗ್ರಾ.ಪಂ.ಅಧ್ಯಕ್ಷೆ ಶೈಲಾ, ಉಪಪ್ರಾಚಾರ‍್ಯ ಸುರೇಶ್ ಭಟ್,ಅರ್ಚಕ ಹರಿ ಆಸ್ರಣ್ಣ ಮತ್ತಿತರರಿದ್ದರು.
No comments:
Post a Comment