ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸೋಮವಾರ ಮಾಜಿ ಮುಖ್ಯಮಂತ್ರಿ ಜೆಡಿಸ್‌ನ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ಅರ್ಚಕ ಅನಂತ ಪದ್ಮನಾಭ ಆಸ್ರಣ್ಣರಿಂದ ಪ್ರಸಾದ ಸ್ವೀಕರಿಸಿದರು.
ಮಧು ಬಂಗಾರಪ್ಪ, ಎಂ.ಬಿ.ಸದಾಶಿವ, ಚೆಲುವರಾಯ ಸ್ವಾಮಿ, ನಾಗರಾಜ ಶೆಟ್ಟಿ, ಸಂಜೀವ ಮಡಿವಾಳ ಮುಂತಾದವರಿದ್ದರು.
No comments:
Post a Comment