ಕಟೀಲು : ತಳಮಟ್ಟದಲ್ಲಿ ಪಕ್ಷವನ್ನು ಸಂಘಟಿಸಬೇಕಾಗಿದ್ದು, ಯುವಕರನ್ನು ಸೆಳೆಯಬೇಕಾಗಿದೆ ಎಂದು ಜೆಡಿಎಸ್ ಮುಖಂಡ ಅಮರನಾಥ ಶೆಟ್ಟಿ ಹೇಳಿದರು.
ಅವರು ಕಟೀಲಿನ ಸೌಂದರ್ಯ ಪ್ಯಾಲೇಸಿನಲ್ಲಿ ನಡೆದ ಜೆಡಿಎಸ್ ಕಾರ‍್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಮಾಜಿ ಸಚಿವ ನಾಗರಾಜ ಶೆಟ್ಟಿ, ಸೌಂದರ‍್ಯ ರಮೇಶ್, ಅಶ್ವಿನ್ ಪಿರೇರಾ, ಸಂಜೀವ ಮಡಿವಾಳ, ಅಬ್ದುಲ್ಲಾ ಮತ್ತಿತರರಿದ್ದರು.
No comments:
Post a Comment