Wednesday, October 8, 2014
ಕಟೀಲು ಹಿರಿಯ ಪ್ರಾಥಮಿಕ ಶಾಲೆ ವಿಭಾಗಮಟ್ಟಕ್ಕೆ
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಅರಂತೋಡು ಸುಳ್ಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬಾಲ್‌ಬ್ಯಾಡ್‌ಮಿಂಟಂನ್ ಸ್ಪರ್ಧೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಹಿರಿಯ ಪ್ರಾಥಮಿಕ ಶಾಲೆಯ ಹುಡುಗರ ಹಾಗೂ ಹುಡುಗಿಯರ ತಂಡ ಪ್ರಥಮ ಸ್ಥಾನ ಪಡೆದು ವಿಭಾಗಮಟ್ಟಕ್ಕೆ ಆಯ್ಕೆಯಾಗಿದೆ.
No comments:
Post a Comment
Newer Post
Older Post
Home
Subscribe to:
Post Comments (Atom)
No comments:
Post a Comment